ವಿಶೇಷ ವರದಿ
ಎನ್ಡಿಎ ಸಂಸದೀಯ ಪಕ್ಷದ ಸಭೆ ಇಂದು
ನವದೆಹಲಿ : ಪ್ರಧಾನಿ | ನರೇಂದ್ರ ಮೋದಿ ಅವರು ಮಂಗಳವಾರ ಇಲ್ಲಿ ಎನ್ಡಿಎ ಮೈತ್ರಿಕೂಟದ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಸೆಪ್ಟೆಂಬರ್ 9ಕ್ಕೆ ನಿಗದಿಯಾಗಿರುವ ಮೋದಿ ಉಪರಾಷ್ಟ್ರಪತಿ ಚುನಾವಣೆ ಘೋಷಣೆಯಾದ ಬಳಿಕ ಈ ಸಭೆ ನಡೆಯುತ್ತಿದೆ.
ಇನ್ನುಳಿದಂತೆ ಸಭೆಯಲ್ಲಿ ಪ್ರಸಕ್ತ ವಿದ್ಯಮಾನಗಳು, ಎಸ್ಐಆರ್ (ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ) ಮತ್ತು ಪಹಲ್ಕಾಮ್ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆ ಇದೆ.