ಬೀದರ್‍ನ ಬ್ರಿಮ್ಸ್ ಸಭಾಂಗಣದಲ್ಲಿ ರಾಜ್ಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ ಉತ್ತರ ವಲಯ ಸಮ್ಮೇಳನ ಹಾಗೂ ಕಾರ್ಯಾಗಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು…
Read More »Month: August 2025
ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ ಕೋಟಿ ಅನುದಾನ ಘೋಷಿಸಿದ ಖಂಡ್ರೆ ಪಟ್ಟಣದ ಉದ್ಭವಲಿಂಗ ಖ್ಯಾತಿಯ ಶ್ರೀ ಅಮರೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಒಂದು ಕೋಟಿ ಅನುದಾನ ನೀಡುವದಾಗಿ ಸಂಸದ ಸಾಗರ ಖಂಡ್ರೆ ಘಷಣೆ ಮಾಡಿದ್ದಾರೆ. ಸೋಮವಾರ ಪಟ್ಟಣದ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಮಾತನಾಡಿ, ಅಮರೇಶ್ವರ ದೇವಸ್ಥಾನದ ಮಹಾದ್ವಾರ ಸೇರಿದಂತೆ ಜೀರ್ಣೋದ್ಧಾರ ಕಾಮಗಾರಿಗೆ ಸಂಸದರ ಅನುದಾನದಡಿಯಲ್ಲಿ ೧ ಕೋಟಿ ಅನುದಾನ ನೀಡುತ್ತೇನೆ. ಕರ್ನಾಟಕ ಮಾತ್ರವಲ್ಲದೇ ನೆರೆಯ ತೆಲಂಗಾಣ, ಮಹಾರಾಷ್ಟ ರಾಜ್ಯಗಳಿಂದಲೂ ಪ್ರತಿ ವರ್ಷ ಲಕ್ಷಾಂತರ ಭಕ್ತರು ಅಮರೇಶ್ವರ ದೇವರ ದರ್ಶನ ಪಡೆಯುತ್ತಾರೆ. ಈ ದೇವಸ್ಥಾನದ ಅಭಿವೃದ್ಧಿಯಿಂದ ಪ್ರವಾಸೋದ್ಯಮ ಅಭಿವೃದ್ಧಿಗೂ ನೆರವಾಗಲಿದೆ ಎಂದರು ದೇವಸ್ಥಾನದ ಸಮಿತಿಯಲ್ಲಿಯೂ ಅನುದಾನವಿದೆ. ಆದರೆ ಆ ಹಣವನ್ನು ಇಲಾಖೆಯ ಅಧಿಕಾರಿಗಳು ಬೇರೆಯ ಅಭಿವೃದ್ಧಿ ಮಾಡಲಿ. ನಾನು ನನ್ನ ಸಂಸದರ ಅಡಿಯಲ್ಲಿ ಅನುದಾನ ನೀಡುತ್ತೇನೆ. ಇನ್ನೂ ಅವಶ್ಯಕತೆಯಿದ್ದಲ್ಲಿ ಮುಜರಾಯಿ ಇಲಾಖೆ ಅಥವಾ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ದೇವಸ್ಥಾನದ ಮಹಾದ್ವಾರ, ಗೋಪುರ, ಕಲ್ಯಾಣ ಮಂಟಪ, ಭಕ್ತಾದಿಗಳಿಗೆ ವಾಸ್ತವ್ಯದ ವ್ಯವಸ್ಥೆನ ಸೇರಿದಂತೆ ದೇವಸ್ಥಾನವನ್ನು ಇನ್ನಷ್ಟು ಆಕರ್ಷಕವಾಗಿಸಲು ಅಗತ್ಯವಿರುವ ಕಾಮಗಾರಿಯ ಬಗ್ಗೆ ತಹಸೀಲ್ದಾರ ಮಹೇಶ ಪಾಟೀಲ್ ಸೇರಿದಂತೆ ಸಾರ್ವಜನಿಕರೊಂದಿಗೆ ಚರ್ಚಿಸಿದರು. ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ್, ತಾಪಂ ಮಾಜಿ ಅಧ್ಯಕ್ಷ ನೆಹೆರು ಪಾಟೀಲ್, ಭಾಲ್ಕಿ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸೋನು ದೇಶಮುಖ, ಬಸವರಾಜ ದೇಶಮುಖ, ಪಪಂ ಸದಸ್ಯ ಸುನಿಲಕುಮಾರ ದೇಶಮುಖ,…
Read More »ಏಕ್ ಲಾಖ್ ಪೇಡ್ ಮಾ ಕೇ ನಾಮ್ ಅಭಿಯಾನ ನಿಮಿತ್ತ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಅವರು…
Read More »ಇಂದು ದಿನಾಂಕ 3/8/2025 ಬೀದರ್ ತಾಲೂಕಿನ ಮಂದಕನಹಳ್ಳಿ ಗ್ರಾಮದಲ್ಲಿ ಇಲ್ಲಿಯವರೆಗೆ ಕಂಪ್ಯೂಟರ್ ಬೇಸಿಕ್ ಶಿಕ್ಷಣವನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು , ಈ ಕಾರ್ಯಕ್ರಮವನ್ನು…
Read More »ಬೀದರ್‍ನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್ ಮಹಾನಗರ ಪಾಲಿಕೆ ವ್ಯಾಪ್ತಿಯ ನೌಕರರಿಗೆ ಮಹಾನಗರ ಪಾಲಿಕೆ ಮನೆ ಬಾಡಿಗೆ ಮತ್ತು ಸಿಸಿಎ ಭತ್ಯೆ…
Read More »ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಓಡಿಸ್ಸಾ ಮೂಲದ ವಿದ್ಯಾರ್ಥಿನಿಯೊಬ್ಬಳು ತನ್ನ ಹುಟ್ಟು ಹಬ್ಬದ ದಿನದಂದೇ ಆತ್ಮಹತ್ಯೆ(!) ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಯಾಕೆ? ಏನು ಕಾರಣ? ಒಂದು ದಿನ ಮೊದಲು…
Read More »ಬೀದರ :- ಎಲ್ಲರೂ ಪತ್ರಕರ್ತರೇ ಎಂಬ ವಿಶೇಷ ರೀತಿಯ ಸನ್ಮಾನಕ್ಕೆ ಇತ್ತೀಚಿನ ಒಂದು ಘಟನೆ ನಾಂದಿ ಹಾಡಿತು. ಅತೀ ವೇಗದಿಂದ ಬದಲಾಗುತ್ತಿರುವ ಇಂದಿನ ಸುದ್ದಿ ಪ್ರಪಂಚದಲ್ಲಿ ಪ್ರತಿಯೊಬ್ಬರಿಗೂ…
Read More »ಬೀದರ, ಆಗಸ್ಟ್.01 (ಕರ್ನಾಟಕ ವಾರ್ತೆ):- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…
Read More »ಇಲೆಕ್ರಾನಿಕ್ ಮಿಡಿಯ, ಡಿಜಿಟಲ್ ಮಿಡಿಯಾ ಎಷ್ಟೇ ಸದ್ದು ಮಾಡಿದರೂ ಪ್ರಿಂಟ್ ಮೀಡಿಯಾಗೆ ಇರುವ ಶಾಸ್ವತ ದಾಖಲೆ ಯಾಗಿ ಉಳಿಯುವ ಸೌಲಭ್ಯ ಮತ್ತೊಂದು ಕಡೆ ಇರುವುದಿಲ್ಲ ಎಂದು ಕೆ.ಪಿ.ಸಿ.ಸಿ. ನೂತನ…
Read More »ಬೀದರ್ : ಏಷ್ಯನ್ ಪೇಂಟ್ಸ್ ಬ್ಯೂಟಿಫುಲ್ ಹೋಮ್ಸ್ ವಸತಿಯಿಂದ ನಗರದಲ್ಲಿರುವ ವಿವಿಧ ಕಾರ್ಮಿಕರಿಗೆ, ನಿರುದ್ಯೋಗಿಗಳಿಗೆ, ಪೇಂಟಿಂಗ್ ಕೆಲಸದ ಬಗ್ಗೆ ತಿಳುವಳಿಕೆ ನೀಡುವ ಸಲುವಾಗಿ ನಗರದ ಬೌದ್ಧ…
Read More »