#
ಬಾಗಲಕೋಟೆ, ಅಕ್ಟೋಬರ್ 13: ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ…