# ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು – Samruddiya Nele
ವಿಶೇಷ ವರದಿ
Trending

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

Amazon.in/ONLINE SHOPPING

 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ರಹೀಂ ಖಾನ್ ಮುಖ್ಯ ಅತಿಥಿಗಳಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ‌ ಉದಯ್ ಅವರು ಅಧ್ಯಕ್ಷತೆ ವಹಿಸಿದ್ದರು.

Chief Editor

Samruddiya is a digital magzine

शेअर करा.

Chief Editor

Samruddiya is a digital magzine

Related Articles

Leave a Reply

Your email address will not be published. Required fields are marked *

Back to top button
Don`t copy text!